



ನವದೆಹಲಿ: ಕೋವಿಡ್ ಸಾಂಕ್ರಾಮಿಕ ರೋಗದ ಕಾರಣ ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದ ಅಂತರರಾಷ್ಟ್ರೀಯ ವಿಮಾನಗಳ ಹಾರಾಟ ಇಂದಿನಿಂದ (ಮಾರ್ಚ್ 27) ಆರಂಭಗೊಂಡಿದೆ.
ನಿಗದಿತ ವೇಳಾಪಟ್ಟಿಯ ಪ್ರಕಾರ 40 ದೇಶಗಳ 60 ವಿಮಾನಯಾನ ಸಂಸ್ಥೆಗಳಿಗೆ ಭಾರತಕ್ಕೆ ಮತ್ತು ಭಾರತದಿಂದ ಇತರ ದೇಶಗಳಿಗೆ ಕಾರ್ಯಾಚರಣೆ ನಡೆಸಲು ಅನುಮತಿ ನೀಡಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.