logo
WhatsApp Image 2026-04-02 at 14.46.04.jpeg
hindalco everlast.jpeg

ಯುಎಇ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ ಇನ್ನಿಲ್ಲ

ಟ್ರೆಂಡಿಂಗ್
share whatsappshare facebookshare telegram
13 May 2022
post image

ಅಬುಧಭಿ: ಯುಎಇ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ (73) ಇಂದು ನಿಧನರಾಗಿದ್ದಾರೆ .ಅಧ್ಯಕ್ಷರ ನಿಧನಕ್ಕೆ ಶುಕ್ರವಾರದಿಂದ 40 ದಿನಗಳ ಕಾಲ ಅಧಿಕೃತ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದ್ದುಸಾರ್ವಜನಿಕ ಮತ್ತು ಖಾಸಗಿ ವಲಯಗಳಲ್ಲಿನ ಕೆಲಸಗಳನ್ನು ಇಂದಿನಿಂದ ಮೂರು ದಿನಗಳ ಕಾಲ ಸ್ಥಗಿತಗೊಳಿಸಲಾಗುತ್ತಿದೆ ಎಂದುಎಮಿರೇಟ್ಸ್ ಸುದ್ದಿ ಸಂಸ್ಥೆ ಡಬ್ಲ್ಯುಎಎಂ ಶುಕ್ರವಾರ ವರದಿ ಮಾಡಿದೆ

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.