logo
WhatsApp Image 2026-04-02 at 14.46.04.jpeg
hindalco everlast.jpeg

ಬಂಟ್ಸ್‌ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷರಾಗಿ ಮುನಿಯಾಲು ಉದಯ ಕುಮಾರ್ ಶೆಟ್ಟಿ ನೇಮಕ

ಟ್ರೆಂಡಿಂಗ್
share whatsappshare facebookshare telegram
24 Jan 2022
post image

ಕಾರ್ಕಳ: ನೂತನವಾಗಿ ಅಸ್ವಿತ್ವಕ್ಕೆ ಬಂದಿರುವ ಬಂಟ್ಸ್‌ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿ ಅಧ್ಯಕ್ಷರಾಗಿ ಮುನಿಯಾಲು ಉದಯ ಶೆಟ್ಟಿ ಆಯ್ಕೆಯಾಗಿದ್ದಾರೆ.

ಜ.14ರಂದು ಜೋಡುರಸ್ತೆಯ ಪ್ರೈಮ್ ಮಾಲ್‌ನಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.

ಉಪಾಧ್ಯಕ್ಷರಾಗಿ ಕೆ. ಮಂಜುನಾಥ್ ಶೆಟ್ಟಿ ಬೈಲೂರು, ನಿರ್ದೇಶಕರಾಗಿ ಸುಹಾಸ್ ಕುಮಾರ್ ಹೆಗ್ಡೆ ನಂದಳಿಕೆ, ಜಾರ್ಕಳ ಸುಧೀರ್ ಹೆಗ್ಡೆ ಬೈಲೂರು, ಸುರೇಂದ್ರ ಶೆಟ್ಟಿ ಶಿವತಿಕೆರೆ, ಪ್ರಶಾಂತ್ ಶೆಟ್ಟಿ ಕಾರ್ಕಳ, ಕೆ. ನವೀನ್ ಚಂದ್ರ ಶೆಟ್ಟಿ ಕಾಬೆಟ್ಟು, ರಮೇಶ್ ಶೆಟ್ಟಿ ರೆಂಜಾಳ, ರಾಮಲೇಖ ಎನ್. ರೈ, ಸುಧಾಕರ ಶೆಟ್ಟಿ ಮುಡಾರು, ಸಚೀಂದ್ರ ಶೆಟ್ಟಿ ಕುಕ್ಕುಂದೂರು, ಎಂ. ಪ್ರಸನ್ನ ಶೆಟ್ಟಿ ಕುಕ್ಕುಜೆ, ಪ್ರದೀಪ್ ಕುಮಾರ್ ಶೆಟ್ಟಿ ಇನ್ನಾ, ಸುನೀತಾ ಸಿರಿಯಣ್ಣ ಶೆಟ್ಟಿ ಹಿರ್ಗಾನ, ವಿನಯ್ ಅರುಣ್ ಶೆಟ್ಟಿ ಕುಕ್ಕುಂದೂರು ಆಯ್ಕೆಯಾಗಿರುತ್ತಾರೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.