logo
WhatsApp Image 2026-04-02 at 14.46.04.jpeg
hindalco everlast.jpeg

ಮುನಿಯಾಲು ಉದಯ ಶೆಟ್ಟಿ ಕಾಂಗ್ರೆಸ್ ಗೆ ರಾಜೀನಾಮೆ

ಟ್ರೆಂಡಿಂಗ್
share whatsappshare facebookshare telegram
4 May 2022
post image

ಉಡುಪಿ,ಮೇ 4: ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡು ಜಿಲ್ಲಾ ಉಪಾಧ್ಯಕ್ಷರಾಗಿದ್ದ ಯುವಕರ ಕಣ್ಮಣಿ ಮುನಿಯಾಲು ಉದಯ ಶೆಟ್ಟಿ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.ಮುಂದಿನ ನಡೆ ಏನು ಎಂಬುದು ಅವರ ಬೆಂಬಲಿಗರಲ್ಲಿ ಕುತೂಹಲ ಮೂಡಿಸಿದ್ದು ಬಿಜೆಪಿಗೆ ಸೇರ್ಪಡೆಗೊಳ್ಳುತ್ತಾರೆ ಎನ್ನುವ ವಿಚಾರ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಅವರು ಮುಂದಿನ ನಡೆಯ ಬಗ್ಗೆ ಇನ್ನೂ ತೀರ್ಮಾನಿಸಬೇಕಾಗಿದೆ ಎಂದು ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.