logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ದ್ವಿತೀಯ ಪಿಯುಸಿ ಪರೀಕ್ಷೆ: 44 ಗೈರು ಹಾಜರಿ..!

ಟ್ರೆಂಡಿಂಗ್
share whatsappshare facebookshare telegram
1 Mar 2024
post image

ಉಡುಪಿ, ಮಾರ್ಚ್ 01: ಜಿಲ್ಲೆಯಲ್ಲಿ ಇಂದು ನಡೆದ ಪಿಯುಸಿ ಕನ್ನಡ ಪರೀಕ್ಷೆಯಲ್ಲಿ ಒಟ್ಟು9389 ಅಭ್ಯರ್ಥಿಗಳು ಪರೀಕ್ಷೆಗೆ ನೊಂದಾಯಿಸಿಕೊ೦ಡು, 9345 ಮಂದಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 44 ಅಭ್ಯರ್ಥಿಗಳು ಗೈರು ಹಾಜರಾಗಿರುತ್ತಾರೆ. ಶೇ 99.5 ರಷ್ಟು ಹಾಜುರಾತಿ ಇರುತ್ತದೆ.

ವಿದ್ಯಾರ್ಥಿಗಳಲ್ಲಿ ಗಂಡು ವಿದ್ಯಾರ್ಥಿಗಳು 4361 ನೋಂದಣಿಗಾಗಿ, 4336 ಜನ ಹಾಜರಾಗಿದ್ದು, 25 ಜನ ಗೈರಾಗಿರುತ್ತರೆ. 5028 ಜನ ವಿದ್ಯಾರ್ಥಿನಿಯರು ನೊಂದಾಯಿಸಿಕೊAಡು, 5009 ಪರೀಕ್ಷೆ ಬರೆದಿದ್ದು, 19 ಜನ ವಿದ್ಯಾರ್ಥಿನಿಯರು ಗೈರು ಹಾಜರಾಗಿರುತ್ತಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.