logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಅನಾರೋಗ್ಯದಿಂದ 12 ವರ್ಷದ ಬಾಲಕ ಮೃತ್ಯು..!

ಟ್ರೆಂಡಿಂಗ್
share whatsappshare facebookshare telegram
13 Aug 2025
post image

ಉಡುಪಿ: ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಕ ಕೋಟ ಹಂದಟ್ಟು ನಿವಾಸಿ ಕ್ಷಿತಿಜ್ ಪೈ. (12) ಚಿಕಿತ್ಸೆ ಫಲಕಾರಿಯಾಗದೆ ಆ. 12ರಂದು ಮೃತಪಟ್ಟಿದ್ದಾನೆ.

ಈತ ಸಾಲಿಗ್ರಾಮದಲ್ಲಿ ನಂದಿನಿ ಮಿಲ್ಕ್ ಸ್ಟಾಲ್ ಮಾಲಕ ಪುಂಡಲೀಕ ಪೈ. ಅವರ ಪುತ್ರನಾಗಿದ್ದು, ತಂದೆ, ತಾಯಿ ಮತ್ತು ತಂಗಿಯನ್ನು ಅಗಲಿದ್ದಾನೆ. ಕುಂದಾಪುರದ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿಯ ವಿದ್ಯಾರ್ಥಿಯಾಗಿದ್ದು ಸ್ವಲ್ಪ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಎನ್ನಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.