



ಉಡುಪಿ, ಏಪ್ರಿಲ್ 18 (ಕವಾ): ಜಿಲ್ಲಾ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ರಾಷ್ಟಿçÃಯ ಅಪ್ರೆಂಟಿಷಿಪ್ ಮೇಳವು ಏಪ್ರಿಲ್ 21 ರಂದು ಬೆಳಿಗ್ಗೆ 9.30 ಕ್ಕೆ ಮಣಿಪಾಲ ಪ್ರಗತಿನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ನಡೆಯಲಿದೆ. ಐ.ಟಿ.ಐ ತೇರ್ಗಡೆಯಾಗಿರುವ ಅಭ್ಯರ್ಥಿಗಳು
ಲಿಂಕ್ ಮೂಲಕ ನೋಂದಣಿ ಮಾಡಿಕೊಂಡು ಮೇಳದಲ್ಲಿ ಹಾಜರಾಗಬಹುದಾಗಿದೆ. ಅಪ್ರೆಂಟಿಷಿಪ್ ತರಬೇತಿ ನೀಡುವ ಕಂಪೆನಿ ಹಾಗೂ ಕೈಗಾರಿಕೆಗಳು ಅಪ್ರೆಂಟಿಷಿಪ್ ಮೇಳದಲ್ಲಿ ಭಾಗವಹಿಸಲು https://docs.google.com/forms/d/e/1FAIpQLSd4xeoLKp2cYa1zPHggbC0QZw7F0a1GQDcMNthKr8rfbCXkA/viewform?vc=0&c=0&w=1&flr=0&gxid=-8203366
ಮೂಲಕ ಹಾಗೂ ಮೇಳ ನಡೆಯುವ ದಿನದಂದು ಸಂಸ್ಥೆಯಲ್ಲಿ ಶಿಶಿಕ್ಷÄ ನೋಂದಣಿ ಮಾಡಿಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೊ.ನಂ: 9900329668, 9964027504, 9964237632, 9845250867 ಅನ್ನು ಸಂಪರ್ಕಿಸುವAತೆ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.