logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಕಾಲೇಜು ವಿದ್ಯಾರ್ಥಿನಿ ನೇಣಿಗೆ ಶರಣು

ಟ್ರೆಂಡಿಂಗ್
share whatsappshare facebookshare telegram
27 Dec 2021
post image

ಉಡುಪಿ: ಪಿಯುಸಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿನಿಯೋರ್ವಳು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪರ್ಕಳ ದೇವಿನಗರದಲ್ಲಿ ಭಾನುವಾರ ನಡೆದಿದೆ.

ಮೂಲತಃ ಧಾರಾವಾಡ ಜಿಲ್ಲೆಯ ಕುಂದಗೋಳ್ ನಿವಾಸಿಯಾಗಿರುವ ಸರಸ್ವತಿ (16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ಉಡುಪಿ ಎಂಜಿಎಂ ಕಾಲೇಜಿನ ಪಿಯು ವಿದ್ಯಾರ್ಥಿನಿಯಾಗಿದ್ದಾಳೆ.

ಇವರ ಕುಟುಂಬ ಪರ್ಕಳ ದೇವಿನಗರದಲ್ಲಿ ವಾಸಿಸುತ್ತಿದ್ದು, ತಂದೆ-ತಾಯಿ ಕಟ್ಟಿಗೆ ಮಿಲ್ ನಲ್ಲಿ ಕೆಲಸ ಮಾಡಿಕೊಂಡಿದ್ದಾರೆ. ಅವರು ಕೆಲಸಕ್ಕೆ ತೆರಳಿದ ವೇಳೆ ಸರಸ್ವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.