



ಉಡುಪಿ: ಮಾರ್ಚ್ 22 ರಂದು ಮಣಿಪಾಲದ ಆಸ್ಪತ್ರೆಗೆ ರಕ್ತ ಪರೀಕ್ಷೆಗೆಂದು ತೆರಳಿದ ಕಾಪು ತಾಲೂಕು ಮಲ್ಲಾರು ಗ್ರಾಮದ ಕೊಂಬುಗುಡ್ಡೆ ನಿವಾಸಿ 37 ವರ್ಷದ ಪವಾಜ್ ಅಹಮ್ಮದ್ ಎಂಬ ವ್ಯಕ್ತಿಯು ವಾಪಾಸು ಮನೆಗೆ ಬಾರದೇ ನಾಪತ್ತೆಯಾಗಿದ್ದಾರೆ.
5 ಅಡಿ 6 ಇಂಚು ಎತ್ತರ, ಬಿಳಿ ಮೈಬಣ್ಣ, ದುಂಡನೆಯ ಮುಖ ಹೊಂದಿದ್ದು, ಕನ್ನಡ, ಇಂಗ್ಲೀಷ್, ಉರ್ದು, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾಪು ಪೊಲೀಸ್ ಠಾಣೆ ದೂ.ಸಂಖ್ಯೆ: 0820-2551 033, ಮೊ.ನಂ: 94808 05449 ಅನ್ನು ಸಂಪರ್ಕಿಸುವಂತೆ ಕಾಪು ಪೋಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.