logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ : ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ನಾಪತ್ತೆ

ಟ್ರೆಂಡಿಂಗ್
share whatsappshare facebookshare telegram
4 Oct 2023
post image

ಉಡುಪಿ, : ಕಾರ್ಕಳ ತಾಲೂಕು ದುರ್ಗ ಗ್ರಾಮದ ಮಲೆಹಿತ್ಲು ನಿವಾಸಿ ಸಂದೇಶ ಶೆಟ್ಟಿ (30) ಎಂಬ ವ್ಯಕ್ತಿಯು ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದು, ಸೆಪ್ಟಂಬರ್ 30 ರಂದು ರಾತ್ರಿ 9 ಗಂಟೆಯ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
5 ಅಡಿ 7 ಇಂಚು ಎತ್ತರ, ಗೋಧಿ ಮೈಬಣ್ಣ, ಕೋಲು ಮುಖ, ಸಪೂರ ಶರೀರ ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪ್ರಕಟಣೆ ತಿಳಿಸಿದೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.