logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಅ. 7 ರಂದು ಕಸ ವಿಲೇವಾರಿ ಇಲ್ಲ

ಟ್ರೆಂಡಿಂಗ್
share whatsappshare facebookshare telegram
6 Oct 2023
post image

ಉಡುಪಿ: ಉಡುಪಿ ನಗರಸಭೆಯ ಎಲ್ಲಾ ಪೌರಕಾರ್ಮಿಕರಿಗೆ ಪೌರಕಾರ್ಮಿಕರ ದಿನಾಚರಣೆಯನ್ನು ಅಕ್ಟೋಬರ್ 7 ರಂದು ನಗರದ ಪುರಭವನದಲ್ಲಿ ಆಯೋಜಿಸಲಾಗುವುದರಿಂದ ಸದರಿ ದಿನದಂದು ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಪ್ರಾಥಮಿಕ ಮತ್ತು ದ್ವಿತೀಯ ಹಂತದ ಕಸ ವಿಲೇವಾರಿ ಇರುವುದಿಲ್ಲ. ಆದ್ದರಿಂದ ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.