logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಬಡಗುಬೆಟ್ಟು ಗ್ರಾಮದ ವ್ಯಕ್ತಿ ನಾಪತ್ತೆ

ಟ್ರೆಂಡಿಂಗ್
share whatsappshare facebookshare telegram
31 Mar 2026
post image

ಉಡುಪಿ, ಮಾರ್ಚ್ 31: ಉಡುಪಿ ತಾಲೂಕು ಬಡಗುಬೆಟ್ಟು ಗ್ರಾಮದ ಬೈಲೂರು ಎನ್.ಜಿ.ಒ ಕಾಲೋನಿ ನಿವಾಸಿ ಬಿ ಭಾಸ್ಕರ್ ನಾಯ್ಕ್ (65) ಎಂಬ ವ್ಯಕ್ತಿಯು 2023 ರ ಜನವರಿ ಮಾಹೆಯಲ್ಲಿ ಮನೆ ಬಿಟ್ಟು ಹೋದವರು ಇದುವರೆಗೂ ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 3 ಇಂಚು ಎತ್ತರ, ಸಾಧಾರಣ ಶರೀರ, ದುಂಡು ಮುಖ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ, ತುಳು, ತೆಲುಗು, ಹಿಂದಿ ಹಾಗೂ ಮಲಯಾಳಂ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.