logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಕೊಡವೂರು ಕಲ್ಮಾಡಿ ಗ್ರಾಮದ ವ್ಯಕ್ತಿ ನಾಪತ್ತೆ..!

ಟ್ರೆಂಡಿಂಗ್
share whatsappshare facebookshare telegram
31 Jan 2024
post image

ಉಡುಪಿ, ಜ.31: ನಗರದ ಕೊಡವೂರು ಕಲ್ಮಾಡಿ ಗ್ರಾಮದ ನಿವಾಸಿ ರವಿಕುಮಾರ್ (44) ಎಂಬ ವ್ಯಕ್ತಿಯು ಜನವರಿ 20 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 5 ಇಂಚು ಎತ್ತರ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಲ್ಪೆ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2537999, ಮಲ್ಪೆ ಪಿಎಸ್‌ಐ ಮೊ.ಸಂ: 9480805447 ಹಾಗೂ ಉಡುಪಿ ವೃತ್ತ ನಿರೀಕ್ಷಕರು ಮೊ.ನಂ: 9480805430 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಲ್ಪೆ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.