logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ : ಕೊರಂಗ್ರಪಾಡಿಯ ವ್ಯಕ್ತಿ ನಾಪತ್ತೆ

ಟ್ರೆಂಡಿಂಗ್
share whatsappshare facebookshare telegram
23 Nov 2022
post image

ಉಡುಪಿ,; ಉಡುಪಿ ತಾಲೂಕು ಕೊರಂಗ್ರಪಾಡಿ ಗ್ರಾಮದ ಬೊಮ್ಮನಪಾದೆ ನಿವಾಸಿ ಪ್ರಸನ್ನ (43) ಎಂಬ ವ್ಯಕ್ತಿಯು 2021 ಅಕ್ಟೋಬರ್ 26 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ ಎತ್ತರ, ಸಪೂರ ಶರೀರ, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯ ಉಪನಿರೀಕ್ಷಕರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.