logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಕ್ಲಾಕ್ ಟವರ್ ಬಳಿ ಅಸ್ವಸ್ಥಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವು

ಟ್ರೆಂಡಿಂಗ್
share whatsappshare facebookshare telegram
23 Feb 2023
post image

ಉಡುಪಿ : ನಗರದ ಸರ್ವಿಸ್ ಬಸ್ ನಿಲ್ದಾಣದ ಕ್ಲಾಕ್ ಟವರ್ ಬಳಿ ಅಸ್ವಸ್ಥಗೊಂಡು ಬಿದ್ದಿದ್ದ ವ್ಯಕ್ತಿಯೋರ್ವರು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಅಜ್ಜರಕಾಡಿನ ಜಿಲ್ಲಾಸ್ಪತ್ರೆಯಲ್ಲಿ ಇಂದು ನಡೆದಿದೆ. ಕ್ಲಾಕ್ ಟವರ್ ಬಳಿ ಅಸ್ವಸ್ಥಗೊಂಡು ಬಿದ್ದಿದ್ದ ವ್ಯಕ್ತಿಯನ್ನು ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು,ರಕ್ಷಿಸಿ ಜಿಲ್ಲಾಸ್ಪತ್ರೆಗೆ ದಾಖಲುಪಡಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ವ್ಯಕ್ತಿ ಮೃತಪಟ್ಟಿದ್ದರು. ಮೃತರ ಬಳಿ ಆಧಾರ್ ಕಾರ್ಡ್ ಸಿಕ್ಕಿದ್ದು, ಅದರಂತೆ ಮೃತರ ಹೆಸರು ಮಾರ್ಟಿನ್ ಪ್ರಸಾದ್ ಮಾಬೆನ್, ಕುಂದಾಪುರದ ಗೋಪಾಡಿ ನಿವಾಸಿ ಎಂದು ತಿಳಿದುಬಂದಿದೆ. ಕಾರ್ಯಾಚರಣೆ ವೇಳೆ ಸೂರಜ್ ಕಡಿಯಾಳಿ ಸಹಕರಿಸಿದರು

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.