logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಚಿಕಿತ್ಸೆಗಾಗಿ ನಗರದ ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲಿಸಿದ ವ್ಯಕ್ತಿ ನಾಪತ್ತೆ

ಟ್ರೆಂಡಿಂಗ್
share whatsappshare facebookshare telegram
16 Dec 2023
post image

ಉಡುಪಿ, ಡಿ.16: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಶಿವಕುಮಾರ್ (35) ಎಂಬ ವ್ಯಕ್ತಿಯನ್ನು ಚಿಕಿತ್ಸೆಗಾಗಿ ನಗರದ ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಡಿಸೆಂಬರ್ 11 ರಂದು ಆಸ್ಪತ್ರೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 7 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಬಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.