logo
WhatsApp Image 2026-10-07 at 11.10.42 PM - Copy.jpeg
WhatsApp Image 2026-04-02 at 14.46.04.jpeg

ಉಡುಪಿ: ವಿದ್ಯುತ್ ಆಘಾತದಿಂದ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು..!

ಟ್ರೆಂಡಿಂಗ್
share whatsappshare facebookshare telegram
19 Jul 2024
post image

ಉಡುಪಿ: ವ್ಯಕ್ತಿಯೊಬ್ಬ ಮನೆ ಹತ್ತಿರ ಎಲೆಕ್ಟ್ರಿಷಿಯನ್ ಕೆಲಸ ಮಾಡುತ್ತಿದ್ದು, ಈ ವೇಳೆ ವಿದ್ಯುತ್ ಆಘಾತದಿಂದ ಗಂಭೀರವಾಗಿ ಗಾಯ ಗೊಂಡಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮೃತರನ್ನು ಮೂಡನಿಡಂಬೂರು ಗ್ರಾಮದ ಗಣೇಶ್ ಭಂಡಾರಿ(58) ಎಂದು ಗುರುತಿಸಲಾಗಿದೆ.

ಜು.10ರಂದು ಇವರು ಮನೆ ಹತ್ತಿರದಲ್ಲಿ ಎಲೆಕ್ಟ್ರಿಷಿಯನ್ ಕೆಲಸವನ್ನು ಮಾಡುತ್ತಿದ್ದು, ಆಗ ಆಕಸ್ಮಿಕವಾಗಿ ವಿದ್ಯುತ್ ಪ್ರವಾಹಿಸಿ ಕೆಳಗೆ ಬಿದ್ದಿದ್ದು, ಈ ವೇಳೆ ಅವರ ಕುತ್ತಿಗೆಯು ಸಿಮೆಂಟ್ ಕಟ್ಟೆಗೆ ತಾಗಿ ಗಂಭೀರವಾಗಿ ಗಾಯಗೊಂಡದ್ದರು. ಆದರೆ ಜು.18ರಂದು ಸಂಜೆ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಉಡುಪಿ ಅಜ್ಜರಕಾಡು ಆಸ್ಪತ್ರೆಯಲ್ಲಿ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2026-11-17 at 7.20.13 PM (1).jpeg
WhatsApp Image 2026-11-08 at 9.04.18 AM (2).jpeg
WhatsApp Image 2026-11-08 at 9.04.18 AM.jpeg
WhatsApp Image 2026-11-08 at 9.04.17 AM.jpeg
mudkuru indpe.jpg
WhatsApp Image 2026-11-08 at 9.04.18 AM (1).jpeg
WhatsApp Image 2026-11-09 at 7.15.05 PM.jpeg
WhatsApp Image 2026-10-20 at 7.47.33 PM.jpeg
WhatsApp Image 2026-10-20 at 7.47.33 PM (1) - Copy.jpeg
WhatsApp Image 2026-10-20 at 6.05.03 PM.jpeg
WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.