logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಹೆಚ್‌ಡಿಬಿ ಫೈನಾನ್ಸ್‌ ನಲ್ಲಿ ಕೆಲಸ ಮಾಡಿಕೊಂಡಿದ್ದ ವ್ಯಕ್ತಿ ನಾಪತ್ತೆ..!

ಟ್ರೆಂಡಿಂಗ್
share whatsappshare facebookshare telegram
5 Sept 2024
post image

ಉಡುಪಿ: 3 ತಿಂಗಳಿನಿಂದ ಉಡುಪಿಯ ಹೆಚ್‌ಡಿಬಿ ಫೈನಾನ್ಸ್‌ ನಲ್ಲಿ ಕೆಲಸ ಮಾಡಿಕೊಂಡಿದ್ದ ನಾಗಪ್ಪ (31) ಎಂಬವವರು 7-8 ದಿನಗಳಿಂದ ತನ್ನ ತಮ್ಮ ಗಣೇಶ್‌ ರವರ ಮನೆಯಾದ ಬನ್ನಂಜೆ ಉಡುಪಿ ಎಂಬಲ್ಲಿಂದ ಕೆಲಸಕ್ಕೆ ತೆರಳುತ್ತಿದ್ದರು.

ಸೆ.1 ರಂದು ಬೆಳಿಗ್ಗೆ 06:30 ಗಂಟೆಗೆ ಕಳೆದು ಹೋದ ಮೊಬೈಲ್‌ನ್ನು ತೆಗೆದುಕೊಂಡು ಬರಲು ಬನ್ನಂಜೆಯ ಮನೆಯಿಂದ ಮಂಗಳೂರಿಗೆ ಹೋದವರು ವಾಪಾಸ್‌ ಮನೆಗೂ ಹೋಗದೇ, ಸಂಬಂಧಿಕರ ಮನೆಗೂ ಹೋಗದೇ ಕಾಣೆಯಾಗಿರುತ್ತಾರೆ.

ಈ ಬಗ್ಗೆ ಉಡುಪಿ ನಗರ ಪೊಲೀಸ್‌ ಠಾಣೆ ಪ್ರಕರಣ ದಾಖಲಾಗಿರುತ್ತದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.