logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಕಾಂಕ್ರೀಟ್ ರಸ್ತೆ ಕುಸಿದು ಪಲ್ಟಿಯಾಗಿ ಹೊಳೆಗೆ ಬಿದ್ದ ಟಿಪ್ಪರ್ರ್

ಟ್ರೆಂಡಿಂಗ್
share whatsappshare facebookshare telegram
7 May 2022
post image

ಉಡುಪಿ: ಕಾಂಕ್ರೀಟ್ ರಸ್ತೆ ಕುಸಿದ ಪರಿಣಾಮ ಚಲಿಸುತ್ತಿದ್ದ ಟಿಪ್ಪರೊಂದು ಪಲ್ಟಿಯಾಗಿ ಸಮೀಪದ ಹೊಳೆಗೆ ಬಿದ್ದ ಘಟನೆ ಉಡುಪಿ ಸಮೀಪದ ಕಿದಿಯೂರು ಸಂಕೇಶ್ವರ ರಸ್ತೆ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ. ಮಣ್ಣು ತುಂಬಿದ ಟಿಪ್ಪರೊಂದು ಸಂಚರಿಸುತ್ತಿದ್ದಾಗ ಕಾಂಕ್ರೀಟ್ ರಸ್ತೆಯಲ್ಲಿ ಕುಸಿದು ಪಲ್ಟಿಯಾಯಿತು ಎಂದು ತಿಳಿದುಬಂದಿದೆ. ರಸ್ತೆಯಲ್ಲಿ ಬಿರುಕು ಬಿಟ್ಟು ಸಂಪೂರ್ಣ ಕುಸಿದ ಪರಿಣಾಮ ಟಿಪ್ಪರ್ ಸಮೀಪದ ಕಲ್ಮಾಡಿ ಹೊಳೆಗೆ ಉರುಳಿ ಬಿತ್ತು ಎಂದು ಸ್ಥಳೀಯರು ತಿಳಿಸಿದ್ದು, ಆದರೆ ಈ ಅಪಘಾತದಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.