



ಉಡುಪಿ, :ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಮೇ 31 ಹಾಗೂ ಜೂನ್ 01 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಮೇ 31 ರಂದು ರಾತ್ರಿ ಉಡುಪಿಗೆ ಆಗಮಿಸಿ, ವಾಸ್ತವ್ಯ ಮಾಡಲಿದ್ದು, ಜೂನ್ 01 ರಂದು ಬೆಳಗ್ಗೆ 10:30 ಕ್ಕೆ ಕಾರ್ಕಳ ತಾಲ್ಲೂಕಿನ ಎಣ್ಣೆಹೊಳೆ ಏತ ನೀರಾವರಿ ಯೋಜನೆ ಉದ್ಘಾಟಿಸಿ, ಮಧ್ಯಾಹ್ನ 12 ಗಂಟೆಗೆ ಹೆಬ್ರಿ ತಾಲ್ಲೂಕಿನಲ್ಲಿ ತಾಲ್ಲೂಕು ಆಡಳಿತ ಸೌಧದ ನೂತನ ಕಟ್ಟಡ ಉದ್ಘಾಟನೆ ಮಾಡಲಿದ್ದಾರೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ತರಗತಿ ಕೊಠಡಿಗಳ ನಿರ್ಮಾಣ ಮತ್ತು ಹೆಬ್ರಿ ಬಸ್ ನಿಲ್ದಾಣ ಕಾಮಗಾರಿಗಳ ಶಂಕು ಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸಿ ನಂತರ ಮೂಡುಬಿದಿರೆಗೆ ತೆರಳಲಿರುವರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.