logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ದಾವಣಗೆರೆ ಮೂಲದ ಮಹಿಳೆ ನಾಪತ್ತೆ..!

ಟ್ರೆಂಡಿಂಗ್
share whatsappshare facebookshare telegram
23 Sept 2024
post image

ಉಡುಪಿ, ಸೆಪ್ಟೆಂಬರ್ 23: ಮೂಲತಃ ದಾವಣಗೆರೆ ಜಿಲ್ಲೆಯ ಹರಿಹರ ನಿವಾಸಿಯಾದ ಪ್ರಸ್ತುತ ಉಡುಪಿ ತಾಲೂಕು ಪುತ್ತೂರು ಗ್ರಾಮದ ಕೊಡಂಕೂರು ಒಂದನೇ ಕ್ರಾಸ್‌ನ ನ್ಯೂ ಕಾಲೋನಿ ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಅಂಜುಬಾನು (28) ಎಂಬ ಮಹಿಳೆಯು ಆಗಸ್ಟ್ 23 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 3 ಇಂಚು ಎತ್ತರ, ಉದ್ದಮುಖ, ಸಾಧಾರಣ ಮೈಕಟ್ಟು, ಬಿಳಿ ಮೈಬಣ್ಣ ಹೊಂದಿದ್ದು, ಕನ್ನಡ, ಹಿಂದಿ ಹಾಗೂ ಉರ್ದು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.