logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಬಾಡಿಗೆ ಮನೆಯಲ್ಲಿ ವಾಸವಿದ್ದ ಮಹಿಳೆ ನಾಪತ್ತೆ..!

ಟ್ರೆಂಡಿಂಗ್
share whatsappshare facebookshare telegram
16 Aug 2024
post image

ಉಡುಪಿ, ಆಗಸ್ಟ್ 16: ಉಡುಪಿ ತಾಲೂಕು ಮೂಡನಿಡಂಬೂರು ಗ್ರಾಮದ ಕಾಡಬೆಟ್ಟು ಪುಳಿಮರ ಸಂಕ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಜ್ಯೋತಿ (34) ಎಂಬ ಮಹಿಳೆಯು ಆಗಸ್ಟ್ 06 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ ಎತ್ತರ, ಉದ್ದ ಮುಖ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ, ಹಿಂದಿ, ತೆಲುಗು ಹಾಗೂ ಲಮಾಣಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.