logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ : ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ಮಹಿಳೆ ನಾಪತ್ತೆ

ಟ್ರೆಂಡಿಂಗ್
share whatsappshare facebookshare telegram
22 Sept 2023
post image

ಉಡುಪಿ: ಬೈಂದೂರು ತಾಲೂಕು ಹಾಲ್ಕಲ್, ಜಡ್ಕಲ್ ಗ್ರಾಮದ ತುಂಬೆ ಮಕ್ಕಿ ನಿವಾಸಿ ಮೈತ್ರಿ (23) ಎಂಬ ಮಹಿಳೆಯು ಸೆಪ್ಟಂಬರ್ 20 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 3 ಇಂಚು ಎತ್ತರ, ದುಂಡು ಮುಖ, ಎಣ್ಣೆಗಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಹಾಗೂ ಮರಾಠಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೊಲ್ಲೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254-258233, ಮೊ.ನಂ9480805460, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08254-251031, ಮೊ.ನಂ.9480805434, ಕಂಟ್ರೋಲ್ ರೂಂ : 100, ದೂ.ಸಂಖ್ಯೆ: 0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕೊಲ್ಲೂರು ಪೊಲೀಸ್ ಠಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.