logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ : ಚಿತ್ಪಾಡಿಯ ಯುವತಿ ನಾಪತ್ತೆ

ಟ್ರೆಂಡಿಂಗ್
share whatsappshare facebookshare telegram
17 Jan 2023
post image

ಉಡುಪಿ, ಉಡುಪಿ ತಾಲೂಕು ಚಿಟ್ಪಾಡಿ ನಿವಾಸಿ ಸ್ವಾತಿ ಮಾಲ್ತೇಶ್ ಮಾನೆ (20) ಎಂಬ ಯುವತಿಯು ಜನವರಿ 16 ರಂದು ಮನೆಯಿಂದ ಹೊರೆಗ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 5 ಇಂಚು ಎತ್ತರ, ಸಪೂರ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ, ಇಂಗ್ಲೀಷ್ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸುವAತೆ ಪ್ರಕಟಣೆ ತಿಳಿಸಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.