logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಎ.ಸಿ.ಬಿ ಯಿಂದ ಅಹವಾಲು ಸ್ವೀಕಾರ

ಟ್ರೆಂಡಿಂಗ್
share whatsappshare facebookshare telegram
25 Mar 2022
post image

ಉಡುಪಿ, : ಉಡುಪಿ ಭ್ರಷ್ಟಾಚಾರ ನಿಗ್ರಹ ದಳ ಪೋಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಮಾರ್ಚ್ 29 ರಂದು ಕುಂದಾಪುರ ಪ್ರವಾಸಿ ಮಂದಿರ ಮತ್ತು ಮಾರ್ಚ್ 30 ರಂದು ಕಾರ್ಕಳ ಪ್ರವಾಸಿ ಮಂದಿರದಲ್ಲಿ ಬೆಳಗ್ಗೆ 11 ರಿಂದ ಸಂಜೆ 4.30 ರ ವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ಸಾರ್ವಜನಿಕ ನೌಕರ ತನ್ನ ದಿನನಿತ್ಯದ ಕೆಲಸಗಳನ್ನು ನಿರ್ವಹಿಸಲು ಅನಗತ್ಯ ವಿಳಂಬ ಮಾಡಿದಲ್ಲಿ, ನಿರ್ಲಕ್ಷö್ಯತೆ ತೋರಿದಲ್ಲಿ ಅಥವಾ ಲಂಚ ಕೇಳಿದಲ್ಲಿ ದೂರು ಸ್ವೀಕರಿಸಲಾಗುವುದು ಎಂದು ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಯ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.