logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ, : ಶಿಶು ಪಾಲನಾ ಕೇಂದ್ರ ತೆರೆಯಲು ಅರ್ಜಿ ಆಹ್ವಾನ

ಟ್ರೆಂಡಿಂಗ್
share whatsappshare facebookshare telegram
11 Mar 2022
post image

ಉಡುಪಿ,: ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಸರ್ಕಾರಿ ಕಚೇರಿಗಳಲ್ಲಿನ ಉದೋಗಸ್ಥ ಮಹಿಳೆಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಶಿಶುಪಾಲನಾ ಕೇಂದ್ರಗಳನ್ನು ತೆರೆಯಲು ಜಿಲ್ಲೆಯ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿAದ ಅರ್ಜಿ ಆಹ್ವಾನಿಸಲಾಗಿದೆ.ಮಕ್ಕಳ ಮಾನಸಿಕ ಸಮಸ್ಯೆಗಳಿಗೆ ಸ್ಪಂಧಿಸಿ ಅವರ ಅಗತ್ಯಗಳಿಗೆ ಅನುಗುಣವಾಗಿ ಪರಿಹಾರ ಕೈಗೊಂಡು ,ಅರ್ಪಣಾ ಮನೋಭಾವದಿಂದ ಕಾರ್ಯ ನಿರ್ವಹಿಸುವಂತಹ ಸ್ವಯಂ ಸೇವಾ ಸಂಸ್ಥೆಗಳು ಮಾರ್ಚ್ 31 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ, ದೂರವಾಣಿ ಸಂಖ್ಯೆ 0820-2574972 ಅನ್ನು ಸಂಪರ್ಕಿಸುವ0ತೆ ಪ್ರಕಟಣೆತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.