logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ

ಟ್ರೆಂಡಿಂಗ್
share whatsappshare facebookshare telegram
11 Apr 2022
post image

ಉಡುಪಿ, : ಉಡುಪಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನೆಯ ಗ್ರಾಮ ಪಂಚಾಯತ್, ನಗರಸಭೆ ಮತ್ತು ಪುರಸಭೆ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಾದ ಸೌತ್ ಶಾಲೆ, ಪಡುನಿಟ್ಟೂರು, ಮೂಳೂರು ಯು.ಬಿ.ಎಂ.ಸಿ, ಅಲೆವೂರು, ಕಂಪನಬೆಟ್ಟು, ಕುತ್ಯಾರು ಪಂಚಾಯತ್ ಬಳಿ, ಪಾಂಗಾಳಗುಡ್ಡೆ ಹಾಗೂ ಮಿತ್ರಬೆಟ್ಟು ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿ ಹುದ್ದೆಗೆ 18 ರಿಂದ 35 ವರ್ಷದೊಳಗಿನ, ಕನಿಷ್ಠ 4 ನೇ ತರಗತಿ ಮತ್ತು ಗರಿಷ್ಠ 9 ನೇ ತರಗತಿ ತೇರ್ಗಡೆಯಾದ ಸ್ಥಳೀಯ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮೇ 2 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ http://udupi.nic.in

ಅನ್ನು ಸಂಪರ್ಕಿಸುವAತೆ ಉಡುಪಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.