logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಉಡುಪಿ: ಕರ್ನಾಟಕ ರಾಜ್ಯಮಟ್ಟದ ಯಕ್ಷಗಾನ ಸಮ್ಮೇಳನದಲ್ಲಿ ಮಳಿಗೆ ತೆರೆಯಲು ಪ್ರಕಟಣೆ

ಟ್ರೆಂಡಿಂಗ್
share whatsappshare facebookshare telegram
1 Feb 2023
post image

ಉಡುಪಿ:

ಕರ್ನಾಟಕ ಸರ್ಕಾರವು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೂಲಕ ಪ್ರಥಮ ಯಕ್ಷಗಾನ ಸಮ್ಮೇಳನವನ್ನು ಇದೇ ಫೆಬ್ರವರಿ 11 ಮತ್ತು 12 ರಂದು ಉಡುಪಿಯಲ್ಲಿ ನಡೆಸಲು ಯೋಜಿಸಿರುತ್ತದೆ. ಈ ಸಮ್ಮೇಳನವನ್ನು ಉಡುಪಿಯ ಎ.ಎಲ್.ಎನ್.ರಾವ್ ಕ್ರೀಡಾಂಗಣ, ಎಂ.ಜಿ.ಎಂ. ನಲ್ಲಿ ನಡೆಸಲು ಎಲ್ಲ ಸಿದ್ಧತೆಗಳು ನಡೆದಿವೆ. ಸಮ್ಮೇಳನದ ಆವರಣದಲ್ಲಿ ಪುಸ್ತಕ ಪ್ರದರ್ಶನ ಮತ್ತು ಮಾರಾಟ, ಕರಕುಶಲ ಪ್ರದರ್ಶನ ಮತ್ತು ಮಾರಾಟ, ಚಿತ್ರಕಲಾ ಪ್ರದರ್ಶನ ಮತ್ತು ಮಾರಾಟ ಹಾಗೂ ಆಹಾರ ಖಾದ್ಯಗಳ ಮಾರಾಟ ಮಳಿಗೆಗಳನ್ನು ತೆರೆಯಲಾಗುತ್ತಿದೆ.

ಈ ಪ್ರದರ್ಶನದಲ್ಲಿ ಮಳಿಗೆ ತೆರೆಯಲು ಆಸಕ್ತಿ ಉಳ್ಳವರು ವಸ್ತು ಪ್ರದರ್ಶನ ಸಮಿತಿಯ ಪ್ರಧಾನ ಸಂಚಾಲಕರಾದ ಶ್ರೀ ಪಿ. ಕಿಶನ್ ಹೆಗ್ಡೆ ದೂ : 8277852555 ಅಥವಾ ಶ್ರೀ ಸುಧಾಕರ ಪೂಂಜ ದೂ : 9902206477 ಇವರನ್ನು ಸಂಪರ್ಕಿಸಲು ಕೋರಿದೆ. ಮೊದಲು ಬಂದವರಿಗೆ ಮೊದಲ ಆದ್ಯತೆಯಲ್ಲಿ ಮಳಿಗೆಯನ್ನು ನೀಡಲಾಗುವುದು.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.