logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ : ಕೃಷಿ ಸ್ಪರ್ಧೆಗೆ ಅರ್ಜಿ ಆಹ್ವಾನ

ಟ್ರೆಂಡಿಂಗ್
share whatsappshare facebookshare telegram
13 Sept 2023
post image

ಉಡುಪಿ,:- 2023-24ನೇ ಸಾಲಿನ ಮುಂಗಾರು ಹಂಗಾಮಿನ ಕೃಷಿ ಪ್ರಶಸ್ತಿ ಸ್ಪರ್ಧೆಗೆ ನೋಂದಾಯಿಸಲು ಈ ಹಿಂದೆ ಆ.8 ಕೊನೆಯ ದಿನವಾಗಿದ್ದು ಪ್ರಸ್ತುತ ನೋಂದಣಿ ದಿನಾಂಕವನ್ನು ಸೆ.15 ರವರೆಗೆ ವಿಸ್ತರಿಸಲಾಗಿದೆ.

ಉಡುಪಿ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಬತ್ತದ ಬೆಳೆಯಲ್ಲಿ ರೈತರು ಹಾಗೂ ರೈತ ಮಹಿಳೆಯರು ವಿವಿಧ ಹಂತದ ಬೆಳೆ ಸ್ಪರ್ಧೆಗೆ ನಿಗದಿತ ಪ್ರವೇಶಿಸುವ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ರೈತರಾಗಿದ್ದಲ್ಲಿ ಜಾತಿ ಪ್ರಮಾಣ ಪತ್ರ ಗುರುತಿನ ಚೀಟಿ ಮತ್ತು ಬ್ಯಾಂಕ್ ಪಾಸ್ ಪುಸ್ತಕದ ಪ್ರತಿಗಳೊಂದಿಗೆ ಅರ್ಜಿಯನ್ನು ಸೆ.15 ರೊಳಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಕೃಷಿ ಅಧಿಕಾರಿಗಳು ಅಥವಾ ತಾಲೂಕು ಸಹಾಯಕ ಕೃಷ್ಣ ನಿರ್ದೇಶಕರು ಸಂಪರ್ಕಿಸಬಹುದಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.