logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ದ್ವಿತೀಯ ದರ್ಜೆ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನ

ಟ್ರೆಂಡಿಂಗ್
share whatsappshare facebookshare telegram
28 Oct 2022
post image

ಉಡುಪಿ, : ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ವತಿಯಿಂದ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ತೇರ್ಗಡೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿದ ಅಥವಾ ಎಸ್.ಎಸ್.ಎಲ್.ಸಿ ಯಲ್ಲಿ ಉತ್ತೀರ್ಣರಾಗಿ ಸಶಸ್ತç ಪಡೆಯಲ್ಲಿ ಕನಿಷ್ಠ 15 ವರ್ಷ ಸೇವೆ ಸಲ್ಲಿಸಿ ಸ್ಪೆಷಲ್ ಸರ್ಟಿಫಿಕೆಟ್ ಹೊಂದಿದ ಅಥವಾ ಸಶಸ್ತç ಪಡೆಗಳಿಂದ ಪದವಿ ಪ್ರಮಾಣ ಪತ್ರ ಹೊಂದಿದ ಮಾಜಿ ಸೈನಿಕರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಂಗಳೂರು ದೂರವಾಣಿ ಸಂಖ್ಯೆ 0824-2450933 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.