logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ,: ಸಹಾಯಕರ ಹುದ್ದೆ: ಅರ್ಜಿ ಆಹ್ವಾನ

ಟ್ರೆಂಡಿಂಗ್
share whatsappshare facebookshare telegram
4 May 2022
post image
  ಉಡುಪಿ,: ಜಿಲ್ಲಾ ಬಾಲಭವನದಲ್ಲಿ ಖಾಲಿ ಇರುವ ಕಚೇರಿ ಸಹಾಯಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
 ಪಿ.ಯು.ಸಿ ಅಥವಾ ಮೇಲ್ಪಟ್ಟು ವಿದ್ಯಾರ್ಹತೆಯೊಂದಿಗೆ, ಕಂಪ್ಯೂಟರ್ ಜ್ಞಾನ ಹೊಂದಿರುವ ಅಭ್ಯರ್ಥಿಗಳು ಮೇ 11 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ.
  ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574972 ಅನ್ನು ಸಂಪರ್ಕಿಸುವAತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.