logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಮೇ 3 ರಂದು ಬಸವ ಜಯಂತಿ ಆಚರಣೆ

ಟ್ರೆಂಡಿಂಗ್
share whatsappshare facebookshare telegram
28 Apr 2022
post image

ಉಡುಪಿ, : ಜಿಲ್ಲಾಡಳಿತ ಹಾಗೂ ಕನ್ನಡ ಸಂಸ್ಕøತಿ ಇಲಾಖೆ, ಉಡುಪಿ ಜಿಲ್ಲೆ ಇವರ ಸಂಯುಕ್ತಾಶ್ರಯದಲ್ಲಿ ಶ್ರೀ ಬಸವ ಜಯಂತಿ ಆಚರಣೆಯು ಮೇ 3 ರಂದು ಬೆಳಗ್ಗೆ 10 ಗಂಟೆಗೆ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.