logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ, :ಬಿ.ಐ.ಇ.ಆರ್.ಟಿ ಹುದ್ದೆ: ಅರ್ಜಿ ಆಹ್ವಾನ

ಟ್ರೆಂಡಿಂಗ್
share whatsappshare facebookshare telegram
27 May 2022
post image

ಉಡುಪಿ, : ಶಿಕ್ಷಣ ಇಲಾಖೆ ವತಿಯಿಂದ ಸಮಗ್ರ ಶಿಕ್ಷಣ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ಪ್ರೌಢ ಹಾಗೂ ಪ್ರಾಥಮಿಕ ಶಾಲಾ ಹಂತದಲ್ಲಿ ಖಾಲಿ ಇರುವ ಬಿ.ಐ.ಇ.ಆರ್.ಟಿ ಹುದ್ದೆಗಳಿಗೆ ಬಾಹ್ಯ ಮೂಲದಿಂದ ನೇರಗುತ್ತಿಗೆ ಮೇಲೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ಕಚೇರಿಗೆ ಸೂಕ್ತ ದಾಖಲಾತಿಗಳೊಂದಿಗೆ ಹಾಜರಾಗಲು ಮೇ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪ ಯೋಜನಾ ಸಮನ್ವಯಾಧಿಕಾರಿ, ಉಪನಿರ್ದೇಶಕರ ಕಚೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.