logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ನಿಂತಿದ್ದ ಕಾರಿಗೆ ಬೈಕ್ ಡಿಕ್ಕಿ: ಬೈಕ್ ಸವಾರ ಮೃತು..!

ಟ್ರೆಂಡಿಂಗ್
share whatsappshare facebookshare telegram
9 Mar 2024
post image

ಉಡುಪಿ: ರಸ್ತೆ ಬದಿಯಲ್ಲಿ ನಿಂತಿದ್ದ ಕಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೋರ್ವ ಮೃತಪಟ್ಟ ಘಟನೆ ಉಡುಪಿ ನಿಟ್ಟೂರಿನ ಕಾಂಚನಾ ಹುಂಡೈ ಕಾರ್ ಶೋ ರೂಂ ಬಳಿ ಇಂದು ಮುಂಜಾನೆ ನಡೆದಿದೆ.

ಮೃತ ಸವಾರನನ್ನು 21 ವರ್ಷದ ಸ್ವಸ್ತಿಕ್ ಎಂದು ಗುರುತಿಸಲಾಗಿದೆ. ಇವರು ಇಂದು ಮುಂಜಾನೆ ತನ್ನ ಬೈಕ್ ನಲ್ಲಿ ಉಡುಪಿ ಕಡೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಸ್ವಸ್ತಿಕ್ ಅವರನ್ನು ಕೂಡಲೇ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಮಧ್ಯಾಹ್ನದ ವೇಳೆಗೆ ಚಿಕಿತ್ಸೆ ಫಲಿಸದೆ ಮೃತಪಟ್ಪಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.