logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ ಬಿಜೆಪಿ ಮುಖಂಡ ಯಶ್ಪಾಲ್ ಸುವರ್ಣಗೆ ಪಿತೃ ವಿಯೋಗ

ಟ್ರೆಂಡಿಂಗ್
share whatsappshare facebookshare telegram
2 Sept 2022
post image

ಉಡುಪಿ:

ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ಅವರ ತಂದೆ ಆನಂದ ಎನ್. ಪುತ್ರನ್ ಅವರು ಇಂದು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಬೆಳಿಗ್ಗೆ 10.30 ಕ್ಕೆ ಅಜ್ಜರಕಾಡಿನ ತಮ್ಮ ನಿವಾಸದಲ್ಲಿ ವಿಧಿವಶರಾಗಿದ್ದಾರೆ. ಮೃತರು ಪುತ್ರರಾದ ಯಶ್ ಪಾಲ್ ಎ. ಸುವರ್ಣ, ಯಶವಂತ್ ಎ. ಸುವರ್ಣ, ಪುತ್ರಿಯರಾದ ಯಶ್ವಿನಿ ಪ್ರಮೋದ್ ಕುಮಾರ್, ಯಶ್ವಿಲ್ ಪ್ರಸೂನ್ ಕುಮಾರ್ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯ ಸಂಸ್ಕಾರವು ಉಡುಪಿ ಬೀಡಿನಗುಡ್ಡೆಯ ಹಿಂದೂ ರುದ್ರಭೂಮಿಯಲ್ಲಿ ಇಂದು ಸಂಜೆ 5 ಗಂಟೆಗೆ ನೆರವೇರಿದೆ ಎಂದು ತಿಳಿದುಬಂದಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.