logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ:ಬಾಲಕ ನಾಪತ್ತೆ

ಟ್ರೆಂಡಿಂಗ್
share whatsappshare facebookshare telegram
21 Oct 2023
post image

ಉಡುಪಿ: ಕುಂದಾಪುರ ತಾಲೂಕು ಹಕ್ಲಾಡಿ ಗ್ರಾಮದ ಕಟ್ಟಿನಮಕ್ಕಿ ನಿವಾಸಿ ಅರುಣ (15) ಎಂಬ ಬಾಲಕನು ಸೆಪ್ಟಂಬರ್ 20 ರಂದು ಮಧ್ಯಾಹ್ನ 3.30 ರ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ ಎತ್ತರ, ಎಣ್ಣೆ ಕಪ್ಪು ಮೈಬಣ್ಣ ಹೊಂದಿದ್ದು, ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಗಂಗೊಳ್ಳಿ ಪೊಲೀಸ್ ಠಾಣೆ ದೂ.ಸಂಖ್ಯೆ: 08254-265333, ಮೊ.ನಂ: 9480805457 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.