logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಉದ್ಯಮಿ ಪ್ರದೀಪ್ ಹೃದಯಘಾತದಿಂದ ಮೃತ್ಯು..!

ಟ್ರೆಂಡಿಂಗ್
share whatsappshare facebookshare telegram
10 Sept 2025
post image

ಉಡುಪಿ: ಉದ್ಯಮಿ, ಕ್ರಿಕೆಟ್ ಪಟು ಅಂಬಲಪಾಡಿ ಕಿದಿಯೂರಿನ ಪ್ರದೀಪ್(52) ಸೆ.8ರಂದು ರಾತ್ರಿ ಸ್ವಗ್ರಹದಲ್ಲಿ ಹೃದಯಾಘಾತದಿಂದ ನಿಧನ ಹೊಂದಿದರು.

ಪ್ರದೀಪ್ ಅವರು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಒಡೆತನದ ಮಲ್ಪೆಯ ಪೆಟ್ರೋಲ್ ಪಂಪ್‌ನಲ್ಲಿ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿದ್ದರು.

ಉತ್ತಮ ಕ್ರಿಕೆಟ್ ಪಟು ಆಗಿದ್ದರು. ರಿಯಲ್ ಎಸ್ಟೇಟ್ ಉದ್ಯಮ ನಡೆಸುತ್ತಿದ್ದ ಇವರು, ಉತ್ತಮ ಜಿಮ್‌ಪಟು ಆಗಿದ್ದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.