logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಮುಖ್ಯಮಂತ್ರಿಗಳ ಸೇವಾ ಪದಕ

ಟ್ರೆಂಡಿಂಗ್
share whatsappshare facebookshare telegram
27 Sept 2023
post image

ಉಡುಪಿ : ಜಿಲ್ಲಾ ಅಗ್ನಿಶಾಮಕ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ವಿನಾಯಕ ಉ ಕಲ್ಗುಟಕರ, ಉಡುಪಿ ಅಗ್ನಿಶಾಮಕ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಗ್ನಿಶಾಮಕರಾದ ಅಶೋಕ್ ಕುಮಾರ್, ಕೃಷ್ಣ ನಾಯ್ಕ್ ಹಾಗೂ ಅಗ್ನಿಶಾಮಕ ಚಾಲಕ ಸುಧೀರ್ ಉಡುಪಿ, ಕುಂದಾಪುರ ಅಗ್ನಿಶಾಮಕ ಠಾಣಾಧಿಕಾರಿ ಸುಂದರ್ ವಿ ಮತ್ತು ಕಾರ್ಕಳ ಅಗ್ನಿಶಾಮಕ ಠಾಣೆಯ ಪ್ರಮುಖ ಅಗ್ನಿಶಾಮಕ ಅಚ್ಚುತ್ತ ಕರ್ಕೇರಾ ಇವರುಗಳಿಗೆ ಅಗ್ನಿಶಾಮಕ ಇಲಾಖೆಯಲ್ಲಿ ಉತ್ತಮ ಸೇವೆಗಾಗಿ ಮುಖ್ಯಮಂತ್ರಿಗಳ ಸೇವಾ ಪದಕ ಲಭಿಸಿರುತ್ತದೆ ಎಂದು ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.