logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ನಗರಸಭೆ ಉಪಚುನಾವಣೆ - ಮದ್ಯ ಮಾರಾಟ ನಿಷೇಧ

ಟ್ರೆಂಡಿಂಗ್
share whatsappshare facebookshare telegram
20 Dec 2023
post image

ಉಡುಪಿ: ಉಡುಪಿ ನಗರಸಭೆಯ 13 ನೇ ಮೂಡು ಪೆರಂಪಳ್ಳಿ ವಾರ್ಡ್ನ ಉಪಚುನಾವಣೆಯು ಡಿಸೆಂಬರ್ 27 ರಂದು ನಡೆಯಲಿರುವ ಹಿನ್ನೆಲೆ, ಡಿ. 26 ರ ಬೆಳಗ್ಗೆ 6 ಗಂಟೆಯಿAದ ಡಿ. 27 ರ ರಾತ್ರಿ 12 ಗಂಟೆಯವರೆಗೆ ಸದರಿ ವಾರ್ಡ್ನ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮದ್ಯದಂಗಡಿ, ಮದ್ಯ ಮಾರಾಟ ಡಿಪೋ, ಮದ್ಯ ತಯಾರಿಕಾ ಡಿಸ್ಟಿಲರಿ, ಸ್ಟಾರ್ ಹೋಟೆಲ್ ಹಾಗೂ ಶೇಂದಿ ಅಂಗಡಿಗಳನ್ನು ಮುಚ್ಚಲು ಆದೇಶಿಸಿ, ಮದ್ಯ ಮಾರಾಟ ನಿಷೇಧಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.