logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಪೌರಕಾರ್ಮಿಕರ ದಿನಾಚರಣೆ

ಟ್ರೆಂಡಿಂಗ್
share whatsappshare facebookshare telegram
6 Oct 2023
post image

ಉಡುಪಿ, : ಉಡುಪಿ ನಗರಸಭೆ ವತಿಯಿಂದ ಪ್ರಸಕ್ತ ಸಾಲಿನ ಪೌರಕಾರ್ಮಿಕರ ದಿನಾಚರಣೆಯು ಅಕ್ಟೋಬರ್ 7 ರಂದು ಬೆಳಗ್ಗೆ 9.30 ಕ್ಕೆ ನಗರದ ಅಜ್ಜರಕಾಡು ಪುರಭವನದಲ್ಲಿ ನಡೆಯಲಿದೆ. ಕಾರ್ಯಕ್ರಮ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ವಹಿಸಲಿದ್ದು, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಜಿ.ಶ್ರೀಧರ್, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಶ್ರೀಶ ಭಟ್ ಕೊಡವೂರು, ನಗರಸಭೆಯ ಮಾಜಿ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಮಾಜಿ ಉಪಾಧ್ಯಕ್ಷೆ ಲಕ್ಷ್ಮಿ ಮಂಜುನಾಥ ಸಾಲ್ಯಾನ್, ನಗರಸಭಾ ಸದಸ್ಯೆ ರಶ್ಮಿ ಸಿ ಭಟ್, ಪೌರಾಯುಕ್ತ ರಾಯಪ್ಪ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ. ಅಂದು ಬೆಳಗ್ಗೆ 8 ಗಂಟೆಗೆ ಉಡುಪಿ ನಗರಸಭೆಯಿಂದ ಪುರಭವನದವರೆಗೆ ಪುರ ಮೆರವಣಿಗೆ ನಡೆಯಲಿದ್ದು, ಶಾಸಕ ಯಶ್‌ಪಾಲ್ ಎ ಸುವರ್ಣ ಚಾಲನೆ ನೀಡಲಿದ್ದಾರೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.