logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಫುಟ್‌ಪಾತ್‌ಗಳಲ್ಲಿರುವ ಅಂಗಡಿ ಬೋರ್ಡ್ಗಳನ್ನು ತೆರವುಗೊಳಿಸಿ

ಟ್ರೆಂಡಿಂಗ್
share whatsappshare facebookshare telegram
9 Jun 2023
post image

ಉಡುಪಿ, ಜೂನ್ 8: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ವಾಣಿಜ್ಯ ಕಟ್ಟಡಗಳು ಹಾಗೂ ಉದ್ದಿಮೆದಾರರು ತಮ್ಮ ಅಂಗಡಿಗಳ ಬೋರ್ಡುಗಳನ್ನು ಪಾದಾಚಾರಿ ಮಾರ್ಗ / ಫುಟ್‌ಪಾತ್‌ಗಳಲ್ಲಿ ಅಳವಡಿಸಬಾರದು.

ಫುಟ್‌ಪಾತ್‌ಗಳಲ್ಲಿ ಅಂಗಡಿಗಳ ಬೋರ್ಡುಗಳನ್ನು ಅಳವಡಿಸಿರುವುದು ಕಂಡುಬoದಲ್ಲಿ, ನಗರಸಭೆಯ ವತಿಯಿಂದ ಯಾವುದೇ ಮುನ್ಸೂಚನೆ ನೀಡದೇ ಅಂತಹ ಬೋರ್ಡುಗಳನ್ನು ತೆರವುಗೊಳಿಸಿ, ಭಾರೀ ದಂಡ ವಿಧಿಸಲಾಗುವುದು ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.