logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ, ::ಕ್ಲಿನಿಕ್, ಆಸ್ಪತ್ರೆಗಳು ನೋಂದಣಿ ಪದ್ಧತಿಯಲ್ಲಿ ಚಿಕಿತ್ಸೆ ನೀಡುವುದು ಕಡ್ಡಾಯ

ಟ್ರೆಂಡಿಂಗ್
share whatsappshare facebookshare telegram
26 Apr 2022
post image

ಉಡುಪಿ, : ಜಿಲ್ಲೆಯಲ್ಲಿ ನೊಂದಾಯಿಸಲ್ಪಟ್ಟ ಕ್ಲಿನಿಕ್ ಹಾಗೂ ಆಸ್ಪತ್ರೆಗಳು ನೋಂದಾವಣೆಯಾದ ಪದ್ಧತಿಯಲ್ಲಿ ನಿಯಮಾನುಸಾರವಾಗಿ ಸೇವೆ ನೀಡಬೇಕು. ಆಯುರ್ವೇದ ಪದ್ಧತಿಯೊಂದಿಗೆ ಇಂಟಿಗ್ರೇಟೆಡ್ ಡಿಪ್ಲೋಮಾ ಕೋರ್ಸ್ಗಳನ್ನು ಮಾಡಿ ಪ್ರಮಾಣ ಪತ್ರ ಹೊಂದಿರುವ ವೈದ್ಯರುಗಳು ಆಧುನಿಕ ವೈದ್ಯ ಪದ್ಧತಿಯಲ್ಲಿ ವೈದ್ಯ ವೃತ್ತಿ ನಡೆಸಲು ಅವಕಾಶವಿದ್ದು, ನೋಂದಾವಣೆ ಹೊಂದಿರುವ ಪದ್ಧತಿಯನ್ನು ಬಿಟ್ಟು ಇನ್ನೊಂದು ಪದ್ಧತಿಯಲ್ಲಿ ಚಿಕಿತ್ಸೆ ನೀಡುತ್ತಿರುವುದು ಕಂಡುಬAದಲ್ಲಿ ತಾಲೂಕು ಪ್ರಾಧಿಕೃತ ಅಧಿಕಾರಿಗಳು ಕ್ರಮ ವಹಿಸಲಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.