logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಕಾಲೇಜು ವಿದ್ಯಾರ್ಥಿನಿ ನಾಪತ್ತೆ

ಟ್ರೆಂಡಿಂಗ್
share whatsappshare facebookshare telegram
22 Sept 2022
post image

ಉಡುಪಿ, : ಪುತ್ತೂರು ಗ್ರಾಮದ ವಿಷ್ಣುಮೂರ್ತಿ ನಗರ ನಿವಾಸಿ ನಿಶಾ ಎನ್ ಎಸ್ ಆಮೀನ್ (21) ಎಂಬ ಯುವತಿಯು ಸೆಪ್ಟಂಬರ್ 20 ರಂದು ಬೆಳಗ್ಗೆ 8 ಗಂಟೆಯ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 2 ಇಂಚು ಎತ್ತರ, ದಪ್ಪ ಮೈಕಟ್ಟು, ಗೋಧಿ ಮೈಬಣ್ಣ, ಅಗಲ ಮುಖ ಹೊಂದಿದ್ದು, ಕನ್ನಡ, ಇಂಗ್ಲೀಷ್, ಹಿಂದಿ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.