logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಉಡುಪಿ: ನೂತನ ಪೋಲಿಸ್ ವರಿಷ್ಠಾಧಿಕಾರಿಗೆ ಕರಾವೆ ವತಿಯಿಂದ ಅಭಿನಂದನೆ

ಟ್ರೆಂಡಿಂಗ್
share whatsappshare facebookshare telegram
12 Sept 2023
post image

ಉಡುಪಿ: ನೂತನ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಯಾವರಿಗೆ ಕರ್ನಾಟಕ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ಘಟಕ ಹಾಗೂ ಜಿಲ್ಲಾ ಸರ್ವ ಸದಸ್ಯರ ವತಿಯಿಂದ ಸೆ.11ರಂದು ಹೂಗುಚ್ಛ ನೀಡಿ ಅಭಿನಂದನಿಸಲಾಯಿತು .

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿ, ಗೌರವಾಧ್ಯಕ್ಷರಾದ ಸುಂದರ್. ಎ. ಬಂಗೇರ, ಜಿಲ್ಲಾ ಮಹಿಳಾ ಅಧ್ಯಕ್ಷರಾದ ಗೀತಾ ಪಾಂಗಳ , ಜಿಲ್ಲಾ ಉಪಾಧ್ಯಕ್ಷರಾದ ಕುಶಲ ಅಮಿನ್. ಜಿಲ್ಲಾ ಸಾಂಸ್ಕೃತಿಕ ಕಾರ್ಯದರ್ಶಿಯಾದ ಕೃಷ್ಣಕುಮಾರ್, ಜಿಲ್ಲಾ ಕಾರ್ಮಿಕ ಘಟಕ ಅಧ್ಯಕ್ಷರಾದ ಜಯ ಪೂಜಾರಿ, ಜಿಲ್ಲಾ ಮಹಿಳಾ ಘಟಕದ ಉಪಾಧ್ಯಕ್ಷರಾದ ದೇವಕಿ ಬಾರ್ಕೂರು , ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾದ ಜ್ಯೋತಿ, ಸಹ ಸಂಘಟನಾ ಕಾರ್ಯದರ್ಶಿಯಾದ ಲಕ್ಷ್ಮೀಬಾಯಿ. ಜಿಲ್ಲಾ ಸದಸ್ಯರು ಉಪಸ್ಥಿತರಿದ್ದರು.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.