logo
WhatsApp Image 2026-04-02 at 14.46.04.jpeg
hindalco everlast.jpeg

ಪಾದಯಾತ್ರಯಲ್ಲಿ ಬಂದು ಉಡುಪಿ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ನಾಮಪತ್ರ ಸಲ್ಲಿಕೆ…!!

ಟ್ರೆಂಡಿಂಗ್
share whatsappshare facebookshare telegram
19 Apr 2023
post image

ಉಡುಪಿ: ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಅವರು ಜಿಲ್ಲಾ ಕಾಂಗ್ರೆಸ್ ಪ್ರಮುಖರೊಂದಿಗೆ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ತಾಲೂಕು ಕಚೇರಿಯವರೆಗೂ ಪಾದಯಾತ್ರಯಲ್ಲಿ ಬಂದು ನಾಮಪತ್ರ ಸಲ್ಲಿಸಿದರು.

ಕಾಂಗ್ರೆಸ್ ಭವನದ ಮುಂಭಾಗದಲ್ಲಿ ಸಭೆ ನಡೆಸಿ ಅನಂತರ ಅಲ್ಲಿಂದ ಪಾದಯಾತ್ರೆಯಲ್ಲಿ ಬಂದು ಬೆಳಗ್ಗೆ 11.15ಕ್ಕೆ ನಾಮಪತ್ರ ಸಲ್ಲಿಸಿದರು. ಈ ವೇಳೆ ಅವರ ತಾಯಿ ಸರಳಾ ಕಾಂಚನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ ಕಾಂಚನ್, ಕಾಪು ಅಭ್ಯರ್ಥಿ ವಿನಯ ಕುಮಾರ್ ಸೊರಕೆ ಇದ್ದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.