logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ,: ಡಿಪ್ಲೊಮಾ ಶಿಕ್ಷಣ ಕ್ಕೆ : ಅರ್ಜಿ ಆಹ್ವಾನ

ಟ್ರೆಂಡಿಂಗ್
share whatsappshare facebookshare telegram
23 May 2022
post image

ಉಡುಪಿ,: ಉಡುಪಿ ಕೊಳಲಗಿರಿಯಲ್ಲಿರುವ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಪ್ರಸಕ್ತ ಸಾಲಿನ ಡಿಪ್ಲೋಮಾ ಕೋರ್ಸ್ಗಳಿಗೆ ಪ್ರವೇಶಾತಿ ಪ್ರಾರಂಭಗೊOಡಿದ್ದು, ಡಿಪ್ಲೋಮಾ ಇನ್ ಟೂಲ್ ಆಂಡ್ ಡೈ ಮೇಕಿಂಗ್ ಹಾಗೂ ಡಿಪ್ಲೋಮಾ ಇನ್ ಮೆಕೆಟ್ರಾನಿಕ್ಸ್ ಕೋರ್ಸ್ ಗಳಿಗೆ ಪ್ರವೇಶ ಪಡೆಯಲು, ಎಸ್.ಎಸ್.ಎಲ್.ಸಿ, ಪಾಸಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಐಟಿಐ ಪಾಸಾದ ವಿದ್ಯಾರ್ಥಿಗಳು ನೇರವಾಗಿ 2ನೇ ವರ್ಷಕ್ಕೆ ಪ್ರವೇಶ ಪಡೆಯಬಹುದಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಕೊಳಲಗಿರಿ, ಉಡುಪಿ ಮೊಬೈಲ್ ಸಂಖ್ಯೆ : 9880510585 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.