logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ, : ಉದ್ಯೊಗಕ್ಕೆ ನೇರ ಸಂದರ್ಶನ

ಟ್ರೆಂಡಿಂಗ್
share whatsappshare facebookshare telegram
20 May 2022
post image

ಉಡುಪಿ, : ರಿಲಯನ್ಸ್ ನಿಪೊನ್ ಲೈಫ್ ಇನ್ಸುರೆಸ್ಸ್ ಮತ್ತು ಸೊಯ್ಯೋದಯ ಎ ಬ್ಯಾಂಕ್ ಆಫ್ ಸ್ಮಯಿಲ್ ಕಂಪನಿ ವತಿಯಿಂದ ಮೇ 23 ರಂದು ಬೆಳಗ್ಗೆ 09:45 ರಿಂದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಸಂಕೀರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.

ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಎಮ್.ಎಸ್ಸಿ, ಬಿ.ಇ ಇಂಜಿನಿಯರಿAಗ್ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ ಮೊ.ನಂ: 9945856670, 8105618291 ಮತ್ತು 8197440155 ನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.