logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ : ಅ.19 ರಂದು ನೇರ ಸಂದರ್ಶನ

ಟ್ರೆಂಡಿಂಗ್
share whatsappshare facebookshare telegram
13 Oct 2023
post image

ಉಡುಪಿ: ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನ ಹಾಗೂ ನಮ್ಮ ಕ್ಲಿನಿಕ್‌ನಲ್ಲಿ ಖಾಲಿ ಇರುವ ಹೆರಿಗೆ ತಜ್ಞರು -03 ಹುದ್ದೆ (ಉಡುಪಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆ, ಕಾರ್ಕಳ ತಾಲೂಕು ಸಾರ್ವಜನಿಕ ಆಸ್ಪತ್ರೆ ಹಾಗೂ ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರ), ಜಿಲ್ಲಾ ಆಸ್ಪತ್ರೆಯಲ್ಲಿ ಪೆಥಾಲಾಜಿಸ್ಟ್-1 ಹುದ್ದೆ, ವೈದ್ಯಾಧಿಕಾರಿಗಳು-05 ಹುದ್ದೆ (ಕುಂದಾಪುರದ ಖಾರ್ವಿಕೇರಿ ಹಾಗೂ ಕಾರ್ಕಳದ ಮರೀನಾಪುರದ ನಮ್ಮ ಕ್ಲಿನಿಕ್, ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆ ಹಾಗೂ ಉಡುಪಿಯ ಜಿಲ್ಲಾ ಆಸ್ಪತ್ರೆ), ಆಡಿಯೋಮೆಟ್ರಿಕ್ ಅಸಿಸ್ಟೆಂಟ್ -01 ಹುದ್ದೆ, ಯಂಗ್ ಹಿಯರಿಂಗ್ ಇಂಪೈರಿಡ್ ಚಿಲ್ಡçನ್ ಇನ್ಸ÷್ಟçಕ್ಟರ್ -01 ಹುದ್ದೆ (ಜಿಲ್ಲಾ ಆಸ್ಪತ್ರೆ) ಮತ್ತು ಉಡುಪಿಯ ನಗರ ಆರೋಗ್ಯ ಕೇಂದ್ರದಲ್ಲಿ ಖಾಲಿ ಇರುವ ಎಲ್.ಹೆಚ್.ವಿ -01 ಹಾಗೂ ಕಿರಿಯ ಪುರುಷ ಆರೋಗ್ಯ ಸಹಾಯಕ-1 ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಆಸಕ್ತ ಅಭ್ಯರ್ಥಿಗಳಿಗೆ ಅಕ್ಟೋಬರ್ 19 ರಂದು ಬೆಳಗ್ಗೆ 10.30 ರಿಂದ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ. ಅಭ್ಯರ್ಥಿಗಳು ಶೈಕ್ಷಣಿಕ ಮೂಲ ದಾಖಲಾತಿಗಳೊಂದಿಗೆ ಸಂದರ್ಶನದಲ್ಲಿ ಹಾಜರಾಗುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘಧ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.