logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಜು.11 ರಂದು ನೇರ ಸಂದರ್ಶನ

ಟ್ರೆಂಡಿಂಗ್
share whatsappshare facebookshare telegram
10 Jul 2025
post image

ಉಡುಪಿ: ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಜುಲೈ 11 ರಂದು ಬೆಳಗ್ಗೆ 10.30 ಕ್ಕೆ ನೇರ ಸಂದರ್ಶನ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿ ಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 8105618291, 9945856670, 8105774936 ಹಾಗೂ 9901472710 ಅನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.