logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ ಜಿಲ್ಲೆ: ಅಂಗನವಾಡಿ ಕಾರ್ಯಕರ್ತೆ-ಸಹಾಯಕಿಯರ ಹುದ್ದೆ: ಅರ್ಜಿ ಆಹ್ವಾನ

ಟ್ರೆಂಡಿಂಗ್
share whatsappshare facebookshare telegram
1 Sept 2026
post image

ಉಡುಪಿ: ಉಡುಪಿ ಜಿಲ್ಲೆಯ 4 ಶಿಶು ಅಭಿವೃದ್ದಿ ಯೋಜನಾ ವ್ಯಾಪ್ತಿಯಲ್ಲಿರುವ 24 ಅಂಗನವಾಡಿ ಕಂ ಕ್ರಷ್ ಕೇಂದ್ರದ ಕಾರ್ಯಕರ್ತೆ ಮತ್ತು ಸಹಾಯಕಿಯರ ಗೌರವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅದೇ ಗ್ರಾಮದ/ವಾರ್ಡಿನ/ಸ್ಥಳೀಯ ಅಂಗನವಾಡಿ ಕಂ ಕ್ರಷ್ ಕೇಂದ್ರದ ಸರ್ವೆ ವ್ಯಾಪ್ತಿಯಲ್ಲಿ ವಾಸವಿರುವ, ಹತ್ತನೇ ತರಗತಿ ಉತ್ತೀರ್ಣರಾಗಿರುವ 35 ವರ್ಷದೊಳಗಿನ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ ೨೯. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ ದೂ.ಸಂ: 0820-2574978, ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ಬ್ರಹ್ಮಾವರ:0820-2562244, ಕಾರ್ಕಳ:0858-230992 ಕುಂದಾಪುರ:08254-230807 ಹಾಗೂ ಉಡುಪಿ:0820-2524055 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.